ರಾಜ್ಯಬೆಂಗಳೂರು: ಮಹಿಳೆಗೆ ಅವಾಚ್ಯ ಪದದಿಂದ ನಿಂದನೆ, ನಟ ಶಿವರಾಜ್ ಕೆ.ಆರ್ ಪೇಟೆ ವಿರುದ್ಧ ದೂರು
ಮಹಿಳೆಯೊಬ್ಬರಿಗೆ ಅವಾಚ್ಯ ಪದ ಬಳಕೆ ಆರೋಪದ ಮೇರೆಗೆ ಸ್ಯಾಂಡಲ್ ವುಡ್ ಹಾಗೂ ಕಿರುತೆರೆಯಲ್ಲಿ ಕಾಮಿಡಿ ಸ್ಟಾರ್ ಆಗಿ ಗುರುತಿಸಿಕೊಂಡಿರುವ ಶಿವರಾಜ್ ಕೆ.ಆರ್. ಪೇಟೆ ವಿರುದ್ಧ ನಗರದ ಸುಬ್ರಮಣ್ಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.