ನಟ ಶಿವರಾಮ್

6 ದಶಕಗಳ ಕಾಲ ಕನ್ನಡಿಗರ ಮನೆ ಮಾತಾಗಿದ್ದ ಶಿವರಾಂ ನಡೆದು ಬಂದ ಹಾದಿ!
ಕನ್ನಡ ಚಿತ್ರರಂಗದಲ್ಲಿ ಶಿವರಾಮಣ್ಣ ಹಾಗೂ ಶರಪಂಜರ ಶಿವರಾಂ ಎಂದೇ ಗುರುತಿಸಿಕೊಂಡಿದ್ದ, ಸುಮಾರು ಆರು ದಶಕಗಳ ಕಾಲ ಕನ್ನಡಿಗರ ಮನೆ ಮಾತಾಗಿದ್ದ ಹಿರಿಯ ನಟ ಶಿವರಾಂ ಇನ್ನು ನೆನಪು ಮಾತ್ರ.

ಶಿವರಾಂ ನಿಧನಕ್ಕೆ ಸಂತಾಪ: ಅಗಲಿದ ಹಿರಿಯ ಚೇತನಕ್ಕೆ ಸಿಎಂ ಬೊಮ್ಮಾಯಿ ಸೇರಿ ಗಣ್ಯರಿಂದ ಕಂಬನಿ
ಇಂದು ನಿಧನರಾದ ಸ್ಯಾಂಡಲ್ ವುಡ್ ಹಿರಿಯ ಕಲಾವಿದ ಎಸ್ ಶಿವರಾಮ್ ಅವರಿಗೆ ಇಡೀ ಚಿತ್ರರಂಗ ಸಂತಾಪ ಸೂಚಿಸಿದ್ದು, ಹಿರಿಯ ನಟ-ನಟಿಯರು ಟ್ವೀಟ್ ಮೂಲಕ ಶಿವರಾಂ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.

ಕನ್ನಡ ಚಿತ್ರರಂಗದ ಹಿರಿಯ ನಟ ಎಸ್ ಶಿವರಾಮ್ ಇನ್ನಿಲ್ಲ
ಕನ್ನಡ ಚಿತ್ರರಂಗದ ಹಿರಿಯ ನಟ ಎಸ್.ಶಿವರಾಂ ಅವರು ಇಹಲೋಕ ತ್ಯಜಿಸಿದ್ದು, ಅವರಿಗೆ 84 ವರ್ಷ ವಯಸ್ಸಾಗಿತ್ತು.

Shivaram Health Update: ಕೋಮಾಗೆ ಜಾರಿದ ಹಿರಿಯ ನಟ ಶಿವರಾಂ; ಆರೋಗ್ಯ ಸ್ಥಿತಿ ಚಿಂತಾಜನಕ
ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಂ(84) ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು, ಕೋಮಾಗೆ ಸ್ಥಿತಿಗೆ ತಲುಪಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ.

ಖ್ಯಾತ ಹಿರಿಯ ನಟ ಶಿವರಾಮ್ ತಲೆಗೆ ಬಲವಾದ ಪೆಟ್ಟು, ಐಸಿಯುನಲ್ಲಿ ಚಿಕಿತ್ಸೆ
ಸ್ಯಾಂಡಲ್ವುಡ್ ನ ಖ್ಯಾತ ಹಿರಿಯ ನಟ ಶಿವರಾಮ್ ಅವರ ತಲೆಗೆ ಗಂಭೀರ ಪೆಟ್ಟಾಗಿದ್ದು ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

