ನಟ ಸತ್ಯರಾಜ್

ಕಟ್ಟಪ್ಪ ಸತ್ಯರಾಜ್ ವಿಷಾದ ಹಿನ್ನಲೆ; ಪ್ರತಿಭಟನೆ ಕೈ ಬಿಟ್ಟ ವಾಟಾಳ್ ನಾಗರಾಜ್!
ಪ್ರಧಾನ ಸುದ್ದಿ

ಕಟ್ಟಪ್ಪ ಸತ್ಯರಾಜ್ ವಿಷಾದ ಹಿನ್ನಲೆ; ಪ್ರತಿಭಟನೆ ಕೈ ಬಿಟ್ಟ ವಾಟಾಳ್ ನಾಗರಾಜ್!

ತಮಿಳು ನಟ ಸತ್ಯರಾಜ್ ತಮ್ಮ ಅವಹೇಳನಕಾರಿ ಹೇಳಿಕೆಗೆ ಸಂಬಂಧಿಸಿದಂತೆ ವಿಷಾಧ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ತಾವು ತಮ್ಮ ಪ್ರತಿಭಟನೆಯನ್ನು ಕೈ ಬಿಡುವುದಾಗಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಮುಖ್ಯಸ್ಥ ವಾಟಾಳ್ ನಾಗರಾಜ್ ಹೇಳಿದ್ದಾರೆ.

ತಮಿಳುನಾಡಿನಲ್ಲಿ ಕನ್ನಡ ಚಿತ್ರ ಪ್ರದರ್ಶನಕ್ಕೆ ತೊಂದರೆ ಇಲ್ಲ: ಸಾರಾಗೋವಿಂದು
ರಾಜ್ಯ

ತಮಿಳುನಾಡಿನಲ್ಲಿ ಕನ್ನಡ ಚಿತ್ರ ಪ್ರದರ್ಶನಕ್ಕೆ ತೊಂದರೆ ಇಲ್ಲ: ಸಾರಾಗೋವಿಂದು

ತಮಿಳುನಾಡಿನಲ್ಲಿ ಕನ್ನಡ ಚಿತ್ರ ಪ್ರದರ್ಶನಕ್ಕೆ ತೊಂದರೆಯಾಗಿಲ್ಲ. ಒಂದು ವೇಳೆ ಕನ್ನಡ ಚಿತ್ರಗಳ ಪ್ರದರ್ಶನಕ್ಕೆ ಅಡ್ಡಿ ಪಡಿಸಿದ್ದರೆ ಖಂಡಿತಾ ಕರ್ನಾಟಕದಲ್ಲೂ ತಮಿಳು ಚಿತ್ರ ಪ್ರದರ್ಶನ ತಡೆಯಲಾಗುತ್ತದೆ ಎಂದು ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾರಾಗೋವಿಂದು ತಿಳಿಸಿದ್ದಾರೆ.