ರಾಜ್ಯಕಟೌಟ್ ಗಳಿಗೆ ಸರ್ಕಾರ ನಿರ್ಬಂಧ ವಿಧಿಸಬೇಕು, ನಟರು ಸಹ ಎಚ್ಚರಿಕೆ ವಹಿಸಬೇಕು: ಆರ್ ಅಶೋಕ್
ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬ ಸಂದರ್ಭದಲ್ಲಿ ಕಟೌಟ್ ಕಟ್ಟಲು ಹೋಗಿದ್ದ ಗದಗ ಜಿಲ್ಲೆಯ ಸೂರಣಗಿ ಗ್ರಾಮದ ಮೂವರು ಯುವಕರು ವಿದ್ಯುತ್ ತಂತಿ ತಲುಗಿ ಸಾವಿಗೀಡಾಗಿದ್ದು ಬಹಳ ನೋವಿನ ಸಂಗತಿ ಎಂದು ವಿಧಾನಸಭೆ ವಿರೋಧ ಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ.