ನಟರಾಜ

ಬಿಡುಗಡೆಗೆ ಸಜ್ಜಾದ ರಾಮಾ ರಾಮಾ ರೇ ಖ್ಯಾತಿಯ ನಟರಾಜ್ ನಟನೆಯ 'ಆಡೇ ನಮ್ GOD'
ಪಂಚಮ ವೇದ, ಶ್ರೀಗಂಧ, ಅರಗಿಣಿ, ಅರುಣೋದಯ ಮತ್ತು ರಂಗೋಲಿ ಚಿತ್ರಗಳಿಗೆ ಹೆಸರುವಾಸಿಯಾಗಿರುವ ನಿರ್ದೇಶಕ ಕೆ.ಎಚ್. ವಿಶ್ವನಾಥ್ ಅವರ ಮುಂಬರುವ ಆ್ಯಕ್ಷನ್ ಡ್ರಾಮಾ 'ಆಡೇ ನಮ್ GOD' ಬಿಡುಗಡೆಗೆ ಸಜ್ಜಾಗುತ್ತಿದೆ.

ಚಿದಂಬರಂ ನಟರಾಜ ದೇವಾಲಯದ ಹಿಂದಿದೆಯಾ ವೈಜ್ಞಾನಿಕ ಮಹತ್ವ?
ತಮಿಳುನಾಡಿನ ಚಿದಂಬರಂನಲ್ಲಿರುವ ನಟರಾಜ ಮಂದಿರ ಅತ್ಯಂತ ಪವಿತ್ರ ಕ್ಷೇತ್ರಗಳಲ್ಲಿ ಒಂದು, ಸೃಷ್ಟಿಯ ಅದ್ಭುತ ತೀರ್ಥಕ್ಷೇತ್ರವೆಂದೇ ಖ್ಯಾತಿ ಪಡೆದಿರುವ ಈ ದೇವಾಲಯ ಹಲವು ರಹಸ್ಯಗಳನ್ನು ಒಡಲಲ್ಲಿಟ್ಟುಕೊಂಡಿದೆ

