ಸಿನಿಮಾ ಸುದ್ದಿಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ: ಸಿಸಿಬಿ ನೋಟಿಸ್ ಬಂದಿದೆ, ವಿಚಾರಣೆಗೆ ಹಾಜರಾಗುತ್ತೇನೆ- ನಿರೂಪಕಿ ಅನುಶ್ರೀ
ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ನೋಟಿಸ್ ಬಗ್ಗೆ ಸ್ಪಷ್ಪಪಡಿಸಿರುವ ನಟಿ, ಜನಪ್ರಿಯ ನಿರೂಪಕಿ ಅನುಶ್ರೀ, ಇಂದು ಸಿಸಿಬಿ ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದಾರೆ.