ರಾಜ್ಯಬೆಂಗಳೂರು ಫಾರ್ಮ್ ಹೌಸ್ನಲ್ಲಿ ರೇವ್ ಪಾರ್ಟಿ; ಇನ್ನಷ್ಟು ಜನರಿಗೆ CCB ನೋಟಿಸ್ ಜಾರಿ
ಮೇ 19 ಮತ್ತು 20ರ ಮಧ್ಯರಾತ್ರಿ ಪಾರ್ಟಿಯಲ್ಲಿ ಭಾಗವಹಿಸಿದ್ದ ಹೇಮಾ ಮತ್ತು ಇತರ 85 ಮಂದಿಗೆ ನಡೆಸಿದ ಪರೀಕ್ಷೆಯಲ್ಲಿ ಮಾದಕ ದ್ರವ್ಯ ಸೇವಿಸಿರುವುದು ದೃಢಪಟ್ಟಿತ್ತು. ಪಾರ್ಟಿಯಲ್ಲಿ ಕನಿಷ್ಠ 101 ಜನರು ಭಾಗವಹಿಸಿದ್ದರು. ಅದನ್ನು ಹುಟ್ಟುಹಬ್ಬದ ಸಂಭ್ರಮಾಚರಣೆ ಎಂದು ಹೇಳಲಾಗಿತ್ತು.