ಸಿನಿಮಾ ಸುದ್ದಿನಟಿ ಜಯಮಾಲ, ಸಾ.ರಾ ಗೋವಿಂದುಗೆ ಡಾ.ರಾಜ್ಕುಮಾರ್ ಪ್ರಶಸ್ತಿ; ಎಂ.ಎಸ್ ಸತ್ಯುಗೆ ಪುಟ್ಟಣ್ಣ ಕಣಗಾಲ್ ಅವಾರ್ಡ್
2020ನೇ ಸಾಲಿನ ಡಾ.ರಾಜ್ಕುಮಾರ್ ಪ್ರಶಸ್ತಿಯನ್ನು ಹಿರಿಯ ನಟಿ ಡಾ. ಜಯಮಾಲಾ ಅವರಿಗೆ ಹಾಗೂ 2021ನೇ ಸಾಲಿನ ಡಾ.ರಾಜ್ಕುಮಾರ್ ಪ್ರಶಸ್ತಿಗೆ ಹಿರಿಯ ನಿರ್ಮಾಪಕ ಸಾ.ರಾ. ಗೋವಿಂದ್ ಅವರಿಗೆ ಘೋಷಿಸಿಸಲಾಗಿದೆ.