ನಟಿ ತ್ರಿಷಾ
ಜಗಳ ಮರೆತು ಒಂದಾದ್ರ ನಟಿಯರು; ದುಬೈನಲ್ಲಿ ಒಟ್ಟಿಗೆ ಕಾಣಿಸಿಕೊಂಡ ನಯನತಾರಾ, ತ್ರಿಶಾ!
ಆ ಚಿತ್ರಗಳು ಇದೀಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ಚಿತ್ರಗಳನ್ನು ಹಂಚಿಕೊಂಡ ಕೆಲವೇ ಕ್ಷಣಗಳಲ್ಲಿ ಲಕ್ಷಾಂತರ ಮಂದಿ ವೀಕ್ಷಿಸಿದ್ದು, ಲೈಕ್ ಮಾಡಿದ್ದಾರೆ.

ನಟಿ ತ್ರಿಷಾಗೆ ಕೊನೆಗೂ ಕ್ಷಮೆ ಕೇಳಿದ ಮನ್ಸೂರ್ ಅಲಿ ಖಾನ್ ಹೇಳಿದ್ದೇನು?
'ಲಿಯೋ' ಚಿತ್ರದ ನಟಿ ತ್ರಿಶಾ ಕೃಷ್ಣನ್ ವಿರುದ್ಧ ಸ್ತ್ರೀದ್ವೇಷ ಮತ್ತು ಅಸಹ್ಯಕರ ರೀತಿಯ ಹೇಳಿಕೆ ನೀಡಿ ಟೀಕೆಗೆ ಗುರಿಯಾಗಿರುವ ನಟ ಮನ್ಸೂರ್ ಅಲಿ ಖಾನ್ ಕೊನೆಗೂ ಕ್ಷಮೆಯಾಚಿಸಿದ್ದಾರೆ.

