ನಟಿ ನೋರಾ ಫತೇಹಿ

ಮೈದಾನದಲ್ಲಿ ಕಣ್ಣೀರು ಹಾಕಿದ KD ಬೆಡಗಿ! ನೋರಾ ಫತೇಹಿ ಕಣ್ಣೀರು ಹಾಕಿದ್ಯಾಕೆ?
ಧ್ರುವ ಸರ್ಜಾ ಅಭಿನಯದ KD: ದಿ ಡೆವಿಲ್ ಸಿನಿಮಾದ ಸರ್ಸೆ ಸರ್ಸೆ ಸೆರಗ ಸರ್ಸೆ ವಿವಾದದ ನಂತರ ಹೆಚ್ಚು ಸದ್ದು ಮಾಡಿದ್ದ ಬಾಲಿವುಡ್ ಬೆಡಗಿ ನೋರಾ ಫತೇಹಿ ಅವರು, ಇದೀಗ ಮೈದಾನದಲ್ಲಿ ಘಳ ಘಳನೇ ಕಣ್ಣೀರು ಹಾಕಿದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

'ಅಶ್ಲೀಲ ಅಲ್ಲ, ಹಾಡನ್ನು Rewrite ಮಾಡ್ತೇನೆ': ನಿರ್ದೇಶಕ Prem ಕ್ಷಮೆಯಾಚನೆ! ನಟಿ ನೋರಾ, ಸಾಹಿತಿ ಅಲಂ ಬಗ್ಗೆಯೂ ಕಿಡಿ! Video
ಯಾರಿಗೂ ನೋವು ಮಾಡುವ ಉದ್ದೇಶದಿಂದ ಈ ಹಾಡು ಬರೆದಿಲ್ಲ.. ಈ ಹಿಂದೆ ನಾನು ತಾಯಿ ಬಗ್ಗೆ, ದೇವರ ಬಗ್ಗೆ, ಪ್ರೀತಿ ಮತ್ತು ಸಹೋದರರ ಬಗ್ಗೆ ಹಾಡು ಬರೆದಿದ್ದೇನೆ. ನನ್ನ ಹಾಡುಗಳಿಗೆ ತುಂಬಾ ಪ್ರೀತಿ ಮತ್ತು ಪ್ರೋತ್ಸಾಹ ಕೊಟ್ಟಿದ್ದೀರಿ..

'ನನ್ನ ಘನತೆಗೆ ಧಕ್ಕೆ, ಪ್ರಚಾರಕ್ಕೆ ಬರಲ್ಲ.., ನಿರ್ದೇಶಕ ಪ್ರೇಮ್ ಗೆ ಮೊದಲೇ ಎಚ್ಚರಿಕೆ ನೀಡಿದ್ದೆ..': Nora Fatehi ಶಾಕಿಂಗ್ ಹೇಳಿಕೆ
‘ಕೆಡಿ’ (KD) ಸಿನಿಮಾದ ‘ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡು ಭಾರಿ ವಿವಾದಕ್ಕೆ ಕಾರಣವಾಗಿದ್ದು, ಈ ಹಾಡಿನಲ್ಲಿ ಅಶ್ಲೀಲ ಸಾಹಿತ್ಯ ಇದೆ ಎಂಬ ಕಾರಣಕ್ಕೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದೆ.

