ನಟಿ ರನ್ಯಾ ರಾವ್

Gold Smuggling Case: ನಟಿ ರನ್ಯಾ ರಾವ್​​ಗೆ ಬಿಗ್ ಶಾಕ್​; ಬಂಧನ ಆದೇಶ ಎತ್ತಿಹಿಡಿದ ಸುಪ್ರೀಂ ಕೋರ್ಟ್
ರಾಜ್ಯ

Gold Smuggling Case: ನಟಿ ರನ್ಯಾ ರಾವ್​​ಗೆ ಬಿಗ್ ಶಾಕ್​; ಬಂಧನ ಆದೇಶ ಎತ್ತಿಹಿಡಿದ ಸುಪ್ರೀಂ ಕೋರ್ಟ್

ವಿದೇಶಿ ವಿನಿಮಯ ನಿಯಂತ್ರಣ ಕಾಯ್ದೆ ಮತ್ತು ಕಳ್ಳಸಾಗಣೆ ತಡೆ ಕಾಯ್ದೆ ಅಡಿ ರನ್ಯಾ ರಾವ್ ವಿರುದ್ಧ ಕೇಂದ್ರ ಆರ್ಥಿಕ ಗುಪ್ತಚರ ಬ್ಯೂರೋ(ಸಿಇಐಬಿ) ಹೊರಡಿಸಿದ್ದ ಬಂಧನ ಆದೇಶವನ್ನು ಸುಪ್ರೀಂ ಕೋರ್ಟ್ ಇಂದು ಎತ್ತಿಹಿಡಿದಿದೆ.

ಚಿನ್ನ ಕಳ್ಳಸಾಗಣೆ: ನಟಿ ರನ್ಯಾ ರಾವ್‌ಗೆ ಒಂದು ವರ್ಷ ಜೈಲೇ ಗತಿ; ಜಾಮೀನು ಪಡೆಯಲು ಅವಕಾಶವೇ ಇಲ್ಲ!
ರಾಜ್ಯ

ಚಿನ್ನ ಕಳ್ಳಸಾಗಣೆ: ನಟಿ ರನ್ಯಾ ರಾವ್‌ಗೆ ಒಂದು ವರ್ಷ ಜೈಲೇ ಗತಿ; ಜಾಮೀನು ಪಡೆಯಲು ಅವಕಾಶವೇ ಇಲ್ಲ!

ಮೇ 20 ರಂದು ನಗರದ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯವು ರನ್ಯಾ ಮತ್ತು ಸಹ-ಆರೋಪಿ ತರುಣ್ ರಾಜು ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು.

ಚಿನ್ನ ಕಳ್ಳಸಾಗಣೆ ಪ್ರಕರಣ: ನಟಿ ರನ್ಯಾ ರಾವ್ ಗೆ ಜಾಮೀನು, ಆದ್ರೂ ಬಿಡುಗಡೆ ಅನುಮಾನ
ರಾಜ್ಯ

ಚಿನ್ನ ಕಳ್ಳಸಾಗಣೆ ಪ್ರಕರಣ: ನಟಿ ರನ್ಯಾ ರಾವ್ ಗೆ ಜಾಮೀನು, ಆದ್ರೂ ಬಿಡುಗಡೆ ಅನುಮಾನ

ಹರ್ಷವರ್ಧಿನಿ ರನ್ಯಾ ಅಲಿಯಾಸ್ ರನ್ಯಾ ರಾವ್(33) ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಆರ್ಥಿಕ ವ್ಯವಹಾರಗಳ ವಿಶೇಷ​​ ಕೋರ್ಟ್​, 2 ಲಕ್ಷ ರೂ.ಗಳ ಎರಡು ಬಾಂಡ್ ಹಾಗೂ ಇಬ್ಬರ ಶ್ಯೂರಿಟಿ ಮೇಲೆ ಜಾಮೀನು ನೀಡಿದೆ.

ಚಿನ್ನ ಕಳ್ಳಸಾಗಣೆ ಪ್ರಕರಣ: ರನ್ಯಾ ಸ್ನೇಹಿತ ತರುಣ್ ರಾಜುಗೆ ಜಾಮೀನು ನಿರಾಕರಿಸಿದ ಕೋರ್ಟ್
ರಾಜ್ಯ

ಚಿನ್ನ ಕಳ್ಳಸಾಗಣೆ ಪ್ರಕರಣ: ರನ್ಯಾ ಸ್ನೇಹಿತ ತರುಣ್ ರಾಜುಗೆ ಜಾಮೀನು ನಿರಾಕರಿಸಿದ ಕೋರ್ಟ್

ನಟಿ ರನ್ಯಾ ರಾವ್ ಸ್ನೇಹಿತ ತರುಣ್‌ ರಾಜು ಸಲ್ಲಿಸಿದ್ದ ಜಾಮೀನು ಅರ್ಜಿಗೆ ಡಿಆರ್‌ಐ ಪ್ರಬಲ ಆಕ್ಷೇಪ ವ್ಯಕ್ತಪಡಿಸಿತ್ತು.

ಚಿನ್ನ ಕಳ್ಳಸಾಗಣೆ: ನವೆಂಬರ್‌ನಲ್ಲಿ ರನ್ಯಾ ರಾವ್ ಜೊತೆ ವಿವಾಹ, ಡಿಸೆಂಬರ್‌ನಲ್ಲಿ ದೂರ; ನ್ಯಾಯಾಲಯಕ್ಕೆ ಜತಿನ್ ಹುಕ್ಕೇರಿ
ರಾಜ್ಯ

ಚಿನ್ನ ಕಳ್ಳಸಾಗಣೆ: ನವೆಂಬರ್‌ನಲ್ಲಿ ರನ್ಯಾ ರಾವ್ ಜೊತೆ ವಿವಾಹ, ಡಿಸೆಂಬರ್‌ನಲ್ಲಿ ದೂರ; ನ್ಯಾಯಾಲಯಕ್ಕೆ ಜತಿನ್ ಹುಕ್ಕೇರಿ

ಕಂದಾಯ ಗುಪ್ತಚರ ನಿರ್ದೇಶನಾಲಯ (DRI) ಪರ ವಕೀಲ ಮಧು ರಾವ್, ಮುಂದಿನ ಸೋಮವಾರ ತಮ್ಮ ಆಕ್ಷೇಪಣೆಯನ್ನು ಸಲ್ಲಿಸುವುದಾಗಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಚಿನ್ನ ಕಳ್ಳಸಾಗಣೆ ಪ್ರಕರಣ: ರನ್ಯಾ ರಾವ್ ಸ್ನೇಹಿತ ತರುಣ್ ರಾಜುಗೆ 14 ದಿನ ನ್ಯಾಯಾಂಗ ಬಂಧನ
ರಾಜ್ಯ

ಚಿನ್ನ ಕಳ್ಳಸಾಗಣೆ ಪ್ರಕರಣ: ರನ್ಯಾ ರಾವ್ ಸ್ನೇಹಿತ ತರುಣ್ ರಾಜುಗೆ 14 ದಿನ ನ್ಯಾಯಾಂಗ ಬಂಧನ

ತರುಣ್ ರಾಜು ಅವರ ಕಂದಾಯ ಗುಪ್ತಚರ ನಿರ್ದೇಶನಾಲಯದ (DRI) ಕಸ್ಟಡಿ ಅಂತ್ಯಗೊಂಡ ನಂತರ ನ್ಯಾಯಾಧೀಶ ವಿಶ್ವನಾಥ್ ಸಿ. ಗೌಡರ್ ಈ ಆದೇಶ ಹೊರಡಿಸಿದ್ದಾರೆ.

ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ: ದೇಶದ ಇತಿಹಾಸದಲ್ಲಿಯೇ ಅಪರೂಪ, ಇಬ್ಬರು ಸಚಿವರು ಭಾಗಿಯಾಗಿರುವ ಶಂಕೆ- ಬಿ.ವೈ ವಿಜಯೇಂದ್ರ
ರಾಜ್ಯ

ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ: ದೇಶದ ಇತಿಹಾಸದಲ್ಲಿಯೇ ಅಪರೂಪ, ಇಬ್ಬರು ಸಚಿವರು ಭಾಗಿಯಾಗಿರುವ ಶಂಕೆ- ಬಿ.ವೈ ವಿಜಯೇಂದ್ರ

ದುಬೈನಿಂದ 14.80 ಕೆಜಿ ಚಿನ್ನವನ್ನು ಕಳ್ಳಸಾಗಣೆ ಮಾಡಿದ ಆರೋಪದ ಮೇಲೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ರನ್ಯಾ ರಾವ್ ಅವರನ್ನು ಮಾರ್ಚ್ 3 ರಂದು ಬಂಧಿಸಿತ್ತು.

ಚಿನ್ನ ಕಳ್ಳಸಾಗಣೆ ಪ್ರಕರಣ: ನಟಿ ರನ್ಯಾ ರಾವ್​ ಮೂರು ದಿನ ಡಿಆರ್​ಐ ಕಸ್ಟಡಿಗೆ ನೀಡಿದ ಕೋರ್ಟ್
ರಾಜ್ಯ

ಚಿನ್ನ ಕಳ್ಳಸಾಗಣೆ ಪ್ರಕರಣ: ನಟಿ ರನ್ಯಾ ರಾವ್​ ಮೂರು ದಿನ ಡಿಆರ್​ಐ ಕಸ್ಟಡಿಗೆ ನೀಡಿದ ಕೋರ್ಟ್

ಇಂದು ತೀರ್ಪು ಪ್ರಕಟಿಸಿದ ನ್ಯಾಯಮೂರ್ತಿ ವಿಶ್ವನಾಥ್ ಸಿ ಗೌಡರ್ ಅವರು, ನಟಿಯನ್ನು ಮಾರ್ಚ್ 9 ರಿಂದ ಮಾರ್ಚ್ 11ರ ವರೆಗೆ ಡಿಆರ್ ಐ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದಾರೆ.

ಅಧಿಕಾರಿಗಳ ಮುಂದೆ ರನ್ಯಾ ರಾವ್ ತಪ್ಪೊಪ್ಪಿಗೆ; ದುಬೈಗಷ್ಟೇ ಅಲ್ಲ ಯುರೋಪ್, ಅಮೆರಿಕ, ಮಧ್ಯಪ್ರಾಚ್ಯಕ್ಕೂ ಪ್ರವಾಸ!
ರಾಜ್ಯ

ಅಧಿಕಾರಿಗಳ ಮುಂದೆ ರನ್ಯಾ ರಾವ್ ತಪ್ಪೊಪ್ಪಿಗೆ; ದುಬೈಗಷ್ಟೇ ಅಲ್ಲ ಯುರೋಪ್, ಅಮೆರಿಕ, ಮಧ್ಯಪ್ರಾಚ್ಯಕ್ಕೂ ಪ್ರವಾಸ!

ನಟಿ ಅಧಿಕಾರಿಗಳ ಮುಂದೆ ನೀಡಿರುವ ಹೇಳಿಕೆ ಸೋರಿಕೆಯಾಗಿದ್ದು, ಮಧ್ಯಪ್ರಾಚ್ಯ, ದುಬೈ ಮತ್ತು ಕೆಲವು ಪಾಶ್ಚಿಮಾತ್ಯ ದೇಶಗಳನ್ನು ಒಳಗೊಂಡಂತೆ ತಮ್ಮ ಅಂತರರಾಷ್ಟ್ರೀಯ ಪ್ರವಾಸಗಳ ವಿವರಗಳನ್ನು ಸಹ ಬಹಿರಂಗಪಡಿಸಿದ್ದಾರೆ.