ಸಿನಿಮಾ ಸುದ್ದಿರಾನಿಯಲ್ಲಿನ ನನ್ನ ಪಾತ್ರ ಜನರಿಗೆ ಇಷ್ಟವಾಗಿದೆ, ಜಾಲತಾಣಗಳಲ್ಲಿ ಮೆಚ್ಚುಗೆಯ ಮಾತುಗಳು ಬರುತ್ತಿವೆ: ನಟಿ ರಾಧ್ಯಾ
ರಾನಿ ಚಿತ್ರದಲ್ಲಿ ನನ್ನ ಪಾತ್ರ ಪಾಸಿಟಿವ್ ಹಾಗೂ ನೆಗೆಟಿವ್ ಎರಡೂ ಶೇಡ್ ನಲ್ಲಿದೆ. ಹೀಗಾಗಿ ಪ್ರೇಕ್ಷಕರ ಪ್ರತಿಕ್ರಿಯೆ ಬಗ್ಗೆ ಭಯವಿತ್ತು. ಆದರೆ, ಜನರು ನನ್ನನ್ನು ಇಷ್ಟಪಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತವಾಗಿರುತ್ತಿರುವ ಪ್ರತಿಕ್ರಿಯೆ ಸಂತಸ ತಂದಿದೆ ಎಂದು ನಟಿ ರಾಧ್ಯಾ ಹೇಳಿದ್ದಾರೆ.