ರಾಜ್ಯಹಿರಿಯ ನಟಿ ವಿನಯ ಪ್ರಸಾದ್ ಮನೆಯಲ್ಲಿ ಕಳ್ಳತನ: ಬೀಗ ಮುರಿದು ಒಳನುಗ್ಗಿದ ಕಳ್ಳರು ನಗದು ಕದ್ದು ಪರಾರಿ
ಕನ್ನಡದ ಹಿರಿಯ ನಟಿ ವಿನಯ ಪ್ರಸಾದ್ ಮನೆಯೊಳಗೆ ನುಗ್ಗಿದ ಕಳ್ಳರು ಕೈಚಳಕ ತೋರಿಸಿದ್ದಾರೆ. ವಿನಯಪ್ರಸಾದ್ ಅವರ ಬೆಂಗಳೂರಿನ ನಂದಿನಿ ಲೇಔಟ್ನಲ್ಲಿರುವ ನಿವಾಸಕ್ಕೆ ಕಳೆದ ಅಕ್ಟೋಬರ್ 22ರಂದು ಮನೆ ಬೀಗ ಒಡೆದು ನುಗ್ಗಿರುವ ಕಳ್ಳರು ಲಾಕರ್ನಲ್ಲಿದ್ದ ಹಣ ದೋಚಿ ಪರಾರಿಯಾಗಿದ್ದಾರೆ.