ಸಿನಿಮಾ ಸುದ್ದಿ'ತಂದೆಯ ಮುಖವನ್ನೇ ನೋಡಿಲ್ಲ': ʻಬಿಗ್ ಬಾಸ್ʼ ವೇದಿಕೆಯಲ್ಲಿ ಅಪ್ಪ-ಅಮ್ಮನ ಡಿವೋರ್ಸ್ ನೋವು ಹಂಚಿಕೊಂಡ 'ಪ್ರೇಮಕಾವ್ಯ' ನಟಿ ವೈಷ್ಣವಿ!
ಸಿನಿಮಾ, ಸೀರಿಯಲ್, ಸೋಷಿಯಲ್ ಮೀಡಿಯಾ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿರುವ ಹಲವು ಸ್ಪರ್ಧಿಗಳು ಈ ಬಾರಿ ದೊಡ್ಮನೆ ಪ್ರವೇಶಿಸಿದ್ದಾರೆ.