ಪತಿ ಹಾಗೂ ನಿರ್ದೇಶಕ ಟಿ.ಜಿ. ಹರ್ಷವರ್ಧನ್ ನೀಡಿರುವ ದೂರನ್ನು ಆಧರಿಸಿ ಶಶಿಕಲಾ ಹಾಗೂ ಯೂಟ್ಯೂಬರ್ ಅರುಣ್ ಕುಮಾರ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.