ಸಿನಿಮಾ ಸುದ್ದಿ'ಕರಾವಳಿ'ಯಲ್ಲಿ ಪ್ರಜ್ವಲ್'ಗೆ ಜೋಡಿಯಾದ ನಟಿ ಸಂಪದ
ಪ್ರಜ್ವಲ್ ದೇವರಾಜ್ ಮತ್ತು ಗುರುದತ್ತ ಗಾಣಿಗ ಅವರ ಬಹು ನಿರೀಕ್ಷಿತ ಕರಾವಳಿ ಚಿತ್ರದ ಮೂಲಕ ನಟಿ ಅಮೂಲ್ಯ ಅವರು ಚಿತ್ರರಂಗಕ್ಕೆ ಕಮ್ ಬ್ಯಾಕ್ ಆಗಲಿದ್ದಾರೆಂದು ಹೇಳಲಾಗುತ್ತಿತ್ತು. ಆದರೆ, ಕಾರಣಾಂತರಗಳಿಂದಾಗಿ ಚಿತ್ರತಂಡ ಇದೀಗ ನಟಿ ಸಂಪದ ಅವರನ್ನು ನಾಯಕಿಯಾಗಿ ಆಯ್ಕೆ ಮಾಡಿದೆ.