ನಟ್ವರ್ ಸಿಂಗ್

ಮಾಜಿ ವಿದೇಶಾಂಗ ಸಚಿವ ನಟ್ವರ್ ಸಿಂಗ್ ವಿಧಿವಶ: ಗಣ್ಯರ ಸಂತಾಪ
ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ವಿದೇಶಾಂಗ ಸಚಿವ ಕೆ.ನಟ್ವರ್ ಸಿಂಗ್ ಶನಿವಾರ ರಾತ್ರಿ ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಅವರಿಗೆ 93 ವರ್ಷ ವಯಸ್ಸಾಗಿತ್ತು.

ಕಾಂಗ್ರೆಸ್ ಬಿಕ್ಕಟ್ಟಿಗೆ ಮೂವರು ಗಾಂಧಿಗಳು ಹೊಣೆ: ನಟ್ವರ್ ಸಿಂಗ್
ಕಾಂಗ್ರೆಸ್ ಪಕ್ಷದಲ್ಲಿನ ಬಿಕ್ಕಟ್ಟಿಗೆ ಸೋನಿಯಾ, ರಾಹುಲ್ ಹಾಗೂ ಪ್ರಿಯಾಂಕಾ ಗಾಂಧಿ ಹೊಣೆಗಾರರು ಎಂದು ಮಾಜಿ ವಿದೇಶಾಂಗ ಸಚಿವ ನಟ್ವರ್ ಸಿಂಗ್ ಹೇಳಿದ್ದಾರೆ.

