ರಾಜ್ಯಕಬ್ಬನ್ ಪಾರ್ಕ್ ನಲ್ಲಿ ಮೇಳೈಸಿದ ಸಾಂಸ್ಕೃತಿಕ ಕಲರವ, ಚಿತ್ತಾರದ ರಂಗೋಲಿ ಬಿಡಿಸಿದ ಚೆಲುವೆಯರು!
ಉದ್ಯಾನನಗರಿ ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯೋತ್ಸವ ಹಾಗೂ ಮಕ್ಕಳ ದಿನಾಚರಣೆ ಅಂಗವಾಗಿ ಕಬ್ಬನ್ ಪಾರ್ಕ್ ವಾಕರ್ಸ್ ಭಾನುವಾರ ಆಯೋಜಿಸಿದ ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಕಲರವ ಮಾಡಿತ್ತು. ಮಹಿಳೆಯರು ಆಕರ್ಷಕ ರಂಗೋಲಿ ಬಿಡಿಸಿದರು.