ಕ್ರಿಕೆಟ್ಗೌತಮ್ ಗಂಭೀರ್ ದಂಪತಿಗೆ ವಿವಾಹ ವಾರ್ಷಿಕೋತ್ಸವ; ಭಾವನಾತ್ಮಕ ಸಂದೇಶ ಹಂಚಿಕೊಂಡ ಟೀಂ ಇಂಡಿಯಾ ಮುಖ್ಯ ಕೋಚ್!
2003 ರಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ ನಂತರ 2016 ರಲ್ಲಿ ನಿವೃತ್ತಿ ಹೊಂದುವವರೆಗೆ, ಗಂಭೀರ್ ಭಾರತಕ್ಕೆ ಅತ್ಯಂತ ಫಲಪ್ರದ ಆರಂಭಿಕ ಬ್ಯಾಟ್ಸ್ಮನ್ಗಳಲ್ಲಿ ಒಬ್ಬರಾಗಿ ಸೇವೆ ಸಲ್ಲಿಸಿದರು.