ನತಾಶಾ ಸ್ಟಾಂಕೋವಿಕ್

ಮಾಡೆಲ್-ನಟಿ ಮಹಿಕಾ ಶರ್ಮಾ ಜೊತೆ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಡೇಟಿಂಗ್; ಸುಳಿವು ನೀಡಿದ ಫೋಟೊ!
ಕ್ರಿಕೆಟ್

ಮಾಡೆಲ್-ನಟಿ ಮಹಿಕಾ ಶರ್ಮಾ ಜೊತೆ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಡೇಟಿಂಗ್; ಸುಳಿವು ನೀಡಿದ ಫೋಟೊ!

ಹಾರ್ದಿಕ್ ಪಾಂಡ್ಯ ಮತ್ತು ನತಾಶಾ ಸ್ಟಾಂಕೋವಿಕ್ 2020ರಲ್ಲಿ ವಿವಾಹವಾದರು ಮತ್ತು ಹಲವಾರು ತಿಂಗಳುಗಳ ಪ್ರತ್ಯೇಕ ವಾಸದ ಬಳಿಕ ಕಳೆದ ವರ್ಷ ಜುಲೈನಲ್ಲಿ ತಮ್ಮ ವಿಚ್ಛೇದನದ ಕುರಿತು ಘೋಷಿಸಿದರು.

'ನಾವು ಸಾಧ್ಯವಾದಷ್ಟು ಒಟ್ಟಿಗೆ ಇರಲು ಪ್ರಯತ್ನಿಸಿದ್ದೇವೆ': ವಿಚ್ಛೇದನ ಪ್ರಕಟಿಸಿದ ಹಾರ್ದಿಕ್ ಪಾಂಡ್ಯ, ನತಾಶಾ
ಕ್ರಿಕೆಟ್

'ನಾವು ಸಾಧ್ಯವಾದಷ್ಟು ಒಟ್ಟಿಗೆ ಇರಲು ಪ್ರಯತ್ನಿಸಿದ್ದೇವೆ': ವಿಚ್ಛೇದನ ಪ್ರಕಟಿಸಿದ ಹಾರ್ದಿಕ್ ಪಾಂಡ್ಯ, ನತಾಶಾ

ದಂಪತಿಗಳು ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಜಂಟಿ ಹೇಳಿಕೆಯಲ್ಲಿ ವಿಚ್ಛೇದನದ ನಿರ್ಧಾರವನ್ನು ಪ್ರಕಟಿಸಿದ್ದಾರೆ.

ಪತ್ನಿ ನತಾಶಾ ಸ್ಟಾಂಕೋವಿಕ್ ಜೊತೆಗೆ ವಿಚ್ಛೇದನ ವದಂತಿ; ಹಾರ್ದಿಕ್ ಪಾಂಡ್ಯ ಮಾಡಿದ ಪೋಸ್ಟ್ ವೈರಲ್
ಕ್ರಿಕೆಟ್

ಪತ್ನಿ ನತಾಶಾ ಸ್ಟಾಂಕೋವಿಕ್ ಜೊತೆಗೆ ವಿಚ್ಛೇದನ ವದಂತಿ; ಹಾರ್ದಿಕ್ ಪಾಂಡ್ಯ ಮಾಡಿದ ಪೋಸ್ಟ್ ವೈರಲ್

ಭಾರತೀಯ ಕ್ರಿಕೆಟ್ ತಂಡದ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅವರು ತಮ್ಮ ಪತ್ನಿ ನತಾಶಾ ಸ್ಟಾಂಕೋವಿಕ್ ಜೊತೆಗಿನ ವಿಚ್ಛೇದನದ ಕುರಿತು ಹಲವು ವದಂತಿಗಳ ಕಾರಣಕ್ಕಾಗಿ ಇತ್ತೀಚೆಗೆ ಸುದ್ದಿಯಲ್ಲಿದ್ದಾರೆ. ವಿಚ್ಛೇದನದ ವದಂತಿಗಳ ಬಗ್ಗೆ ಹಾರ್ದಿಕ್ ಮತ್ತು ನತಾಶಾ ಏನನ್ನೂ ಹೇಳದಿದ್ದರೂ, ಆಲ್ ರೌಂಡರ್ ಸಾಮಾಜಿಕ ಮಾಧ್ಯಮದಲ್ಲಿ ದೊಡ್ಡ ಅಪ್ಡೇಟ್ಸ್ ನೀಡಿದ್ದಾರೆ.

T20 World Cup: ನತಾಶಾ ಜೊತೆ ವಿಚ್ಛೇದನದ ವದಂತಿ; ಭಾರತ ತಂಡದ ಜೊತೆ ಪ್ರಯಾಣಿಸದ ಹಾರ್ದಿಕ್ ಪಾಂಡ್ಯ
ಕ್ರಿಕೆಟ್

T20 World Cup: ನತಾಶಾ ಜೊತೆ ವಿಚ್ಛೇದನದ ವದಂತಿ; ಭಾರತ ತಂಡದ ಜೊತೆ ಪ್ರಯಾಣಿಸದ ಹಾರ್ದಿಕ್ ಪಾಂಡ್ಯ

ಹಾರ್ದಿಕ್ ಪಾಂಡ್ಯ ಅವರ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದ್ದು, ನತಾಶಾ ಸ್ಟಾಂಕೋವಿಕ್ ಮತ್ತು ಪಾಂಡ್ಯ ಅವರ ವಿಚ್ಛೇಧನದ ಸುದ್ದಿಗಳು ಹರಿದಾಡುತ್ತಿವೆ. ಇದೀಗ T20 ವಿಶ್ವಕಪ್ 2024 ತಂಡಕ್ಕೆ ಆಯ್ಕೆಯಾಗಿರುವ ಅನುಭವಿ ಕ್ರಿಕೆಟಿಗರು ತಯಾರಿ ನಡೆಸುತ್ತಿದ್ದು, ಅಮೆರಿಕ ಮತ್ತು ವೆಸ್ಟ್ ಇಂಡೀಸ್‌ನಲ್ಲಿ ನಡೆಯಲಿರುವ ಪಂದ್ಯಾವಳಿಗೆ ಹೊರಡಲು ಸಿದ್ಧವಾಗಿರುವ ಮೊದಲ ಬ್ಯಾಚ್ ಆಟಗಾರರಲ್ಲಿ ಹಾರ್ದಿಕ್ ಪಾಂಡ್ಯ ಕಾಣಿಸಿಕೊಂಡಿಲ್ಲ.

ಹಾರ್ದಿಕ್ ಪಾಂಡ್ಯ ದಾಂಪತ್ಯದಲ್ಲಿ ಬಿರುಕು; ಮತ್ತೆ ಸಂಕಷ್ಟಕ್ಕೆ ಸಿಲುಕಿದ ಟೀಂ ಇಂಡಿಯಾ ಆಲ್‌ರೌಂಡರ್!
ಕ್ರಿಕೆಟ್

ಹಾರ್ದಿಕ್ ಪಾಂಡ್ಯ ದಾಂಪತ್ಯದಲ್ಲಿ ಬಿರುಕು; ಮತ್ತೆ ಸಂಕಷ್ಟಕ್ಕೆ ಸಿಲುಕಿದ ಟೀಂ ಇಂಡಿಯಾ ಆಲ್‌ರೌಂಡರ್!

ಸಾಮಾಜಿಕ ಮಾಧ್ಯಮದ ಬಳಕೆದಾರರು ತಮ್ಮ ಪೋಸ್ಟ್‌ನಲ್ಲಿ ಇಬ್ಬರು ಬೇರ್ಪಟ್ಟಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ ಮತ್ತು ಅದು ಕೇವಲ ಊಹಾಪೋಹ ಎಂದೂ ಹೇಳಿದ್ದಾರೆ.

ಹಾರ್ದಿಕ್ ಪಾಂಡ್ಯ-ನತಾಶಾ ಮದುವೆಯ ಅಪರೂಪದ ಫೋಟೋಗಳು
ಕ್ರೀಡೆ

ಹಾರ್ದಿಕ್ ಪಾಂಡ್ಯ-ನತಾಶಾ ಮದುವೆಯ ಅಪರೂಪದ ಫೋಟೋಗಳು

ಕ್ರಿಕೆಟಿಗರಾದ ಹಾರ್ದಿಕ್ ಪಾಂಡ್ಯ ಮತ್ತು ನತಾಶಾ ಸ್ಟಾಂಕೋವಿಕ್ ಅವರ ವಿವಾಹದ ಎಲ್ಲಾ ವಿಧಿವಿಧಾನಗಳು ಮುಗಿದಿವೆ. ಫೋಟೋ ಕೃಪೆ: ಹಾರ್ದಿಕ್ ಪಾಂಡ್ಯ ಇನ್ ಸ್ಟಾಗ್ರಾಂ

ಸವಿನೆನಪಿಗಾಗಿ ಗರ್ಭಿಣಿ ಪತ್ನಿಯ ಫೋಟೋಶೂಟ್ ಮಾಡಿಸಿದ ಹಾರ್ದಿಕ್ ಪಾಂಡ್ಯ!
ಕ್ರೀಡೆ

ಸವಿನೆನಪಿಗಾಗಿ ಗರ್ಭಿಣಿ ಪತ್ನಿಯ ಫೋಟೋಶೂಟ್ ಮಾಡಿಸಿದ ಹಾರ್ದಿಕ್ ಪಾಂಡ್ಯ!

ಲಾಕ್ ಡೌನ್ ಸಂದರ್ಭದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟಿದ್ದ ಟೀಂ ಇಂಡಿಯಾ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರು ಇದೀಗ ತಂದೆಯಾಗುವ ಖುಷಿಯಲ್ಲಿದ್ದಾರೆ.