ಕ್ರಿಕೆಟ್IPL 2024: ಮುಂಬೈ ಇಂಡಿಯನ್ಸ್ ಕಳಪೆ ಪ್ರದರ್ಶನ; ಹಾರ್ದಿಕ್ ಪಾಂಡ್ಯ ಪತ್ನಿಗೂ ಟ್ರೋಲರ್ಸ್ ಕಾಟ!
ರೋಹಿತ್ ಶರ್ಮಾರನ್ನು ನಾಯಕ ಸ್ಥಾನದಿಂದ ಕೆಳಗಿಳಿಸಿ ತಾವೇ ತಂಡವನ್ನು ಮುನ್ನಡೆಸುತ್ತಿರುವ ಹಾರ್ದಿಕ್ ಪಾಂಡ್ಯ ಅವರು ಈಗಾಗಲೇ ಅಭಿಮಾನಿಗಳಿಂದ ವ್ಯಾಪಕ ಟೀಕೆಗೆ ಗುರಿಯಾಗಿದ್ದಾರೆ. ತಂಡವು ಎರಡೂ ಪಂದ್ಯಗಳಲ್ಲಿ ಸೋಲು ಕಂಡ ನಂತರ, ಹಾರ್ದಿಕ್ ಪಾಂಡ್ಯ ಅವರ ಪತ್ನಿ ನತಾಶಾ ಸ್ಟಾಂಕೋವಿಕ್ ಅವರನ್ನು ಟ್ರೋಲರ್ಸ್ಗಳು ಗುರಿಯಾಗಿಸಿಕೊಂಡಿದ್ದಾರೆ.