ರಾಜ್ಯಕರ್ನಾಟಕದಿಂದ ಕಾವೇರಿ ಮಲಿನ; ತಮಿಳುನಾಡಿನಿಂದ ಮತ್ತೆ ಕ್ಯಾತೆ
ಕಾವೇರಿ ನದಿ ನೀರು ವಿವಾದ ಕುರಿತಂತೆ ಪದೇ ಪದೇ ಕಾಲು ಕೆರೆದುಕೊಂಡು ಬರುತ್ತಿರುವ ತಮಿಳುನಾಡು, ಮತ್ತೊಮ್ಮೆ ಕಾವೇರಿ ಕುರಿತಂತೆ ಕ್ಯಾತೆ ತೆಗೆದಿದ್ದು ಕರ್ನಾಟಕದವರು ಕಾವೇರಿಯನ್ನು ಮಲಿನಗೊಳಿಸುತ್ತಿದ್ದಾರೆಂದು ಸುಪ್ರೀಂಕೋರ್ಟ್ ನಲ್ಲಿ ದೂರು ನೀಡಿದ್ದಾರೆ...