ಸ್ಥಳೀಯ ಪೊಲೀಸರು ಮತ್ತು ಪಿಸಿಆರ್ ತಂಡ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಸೇತುವೆಯ ಮೇಲೆ ಬಿಟ್ಟು ಹೋಗಿದ್ದ ಬೈಕ್ ಮತ್ತು ಮೊಬೈಲ್ ಫೋನ್ ಪತ್ತೆಯಾಗಿದೆ.