ರಾಜ್ಯಮಂಗಳೂರು: ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ರಕ್ಷಣೆ!
ಷೇರು ಮಾರುಕಟ್ಟೆಯಲ್ಲಿ ನಷ್ಟವಾಗಿ 2 ಲಕ್ಷ ರೂ. ಸಾಲ ಮಾಡಿಕೊಂಡಿದ್ದ ರವಿಕುಮಾರ್, ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ ಪ್ರಾರ್ಥನೆ ಸಲ್ಲಿಸಿದ್ದಾರೆ. ನಂತರ ಬಸ್ಸಿನಲ್ಲಿ ಪುಲಿಕುಕ್ಕುಗೆ ತೆರಳಿದ್ದಾರೆ. ಸೋಮವಾರ ಮುಂಜಾನೆ 5 ಗಂಟೆ ಸುಮಾರಿಗೆ ಬಸ್ ನಿಲ್ದಾಣದಲ್ಲಿ ಬ್ಯಾಗ್ ಇಟ್ಟು ಆಯುಧದಿಂದ ಮಣಿಕಟ್ಟು ಕತ್ತರಿಸಿಕೊಂಡು ನದಿಗೆ ಹಾರಿದ್ದಾರೆ.