ರಾಜ್ಯಕಾವೇರಿ ತೀರದಲ್ಲಿ ಅಸ್ಥಿ ವಿಸರ್ಜನೆಗೆ ಆಕ್ಷೇಪ: ರಾಜ್ಯ ಸರ್ಕಾರಕ್ಕೆ High Court ನೋಟಿಸ್
ಉತ್ತರಾಖಂಡ ಹೈಕೋರ್ಟ್ ಗಂಗಾ, ಯಮುನಾ ಮತ್ತು ಅವುಗಳ ಉಪನದಿಗಳನ್ನು ಜ್ಯುರಿಸ್ಟಿಕ್ ಪರ್ಸನ್ ಎಂದು ಘೋಷಿಸಿದ್ದು, ಅಂತೆಯೇ ಕಾವೇರಿಯನ್ನೂ ಜ್ಯುರಿಸ್ಟಿಕ್ ಪರ್ಸನ್ ಎಂದು ಪರಿಗಣಿಸಬೇಕು ಸಮಿತಿಯೊಂದನ್ನು ರಚಿಸಬೇಕು.