ಕ್ರೀಡೆಹೊಬರ್ಟ್ ಇಂಟರ್ ನ್ಯಾಷನಲ್ ಟೂರ್ನಿ ಗೆದ್ದ ಸಾನಿಯಾ ಮಿರ್ಜಾ
ಭಾರತ ಹಿರಿಯ ಟೆನಿಸ್ ಸ್ಟಾರ್ ಆಟಗಾರ್ತಿ ಸಾನಿಯಾ ಮಿರ್ಜಾ ಶನಿವಾರ ಮುಕ್ತಾಯವಾದ ಹೊಬರ್ಟ್ ಇಂಟರ್ ನ್ಯಾಷನಲ್ ಟೆನಿಸ್ ಟೂರ್ನಿಯಲ್ಲಿ ಉಕ್ರೈನ್ ನ ಜತೆಗಾರ್ತಿ ನದಿಯಾ ಕಿಚ್ನಾಕ್ ಅವರೊಂದಿಗೆ ಮಹಿಳೆಯರ ಡಬಲ್ಸ್ ವಿಬಾಗದಲ್ಲಿ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ.