ಸಿಖ್ಖರ ಪವಿತ್ರ ಯಾತ್ರಾಸ್ಥಳ, ಪಾಕಿಸ್ತಾನದಲ್ಲಿರುವ ನನ್ ಕಾನಾ ಸಾಹಿಬ್ ಗುರುದ್ವಾರದ ಮೇಲಿನ ದಾಳಿಗೆ ಕುಮ್ಮಕ್ಕು, ಪ್ರಚೋದನೆ ನೀಡಿದ ಆರೋಪದಡಿ ಇಮ್ರಾನ್ ಚಿಸ್ತಿಯನ್ನು ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.