ದೇಶ'ನನ್ನ ತೆರಿಗೆ ನನ್ನ ಹಕ್ಕು' ಚಲೋ ದಿಲ್ಲಿ ಪ್ರತಿಭಟನೆ: ದೆಹಲಿ ಪೊಲೀಸರು ಅವಕಾಶ ಕೊಟ್ಟಿರುವುದು ಕೇವಲ ಅರ್ಧ ಗಂಟೆ!
ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ ಎಂದು ಕಾಂಗ್ರೆಸ್ ಸರ್ಕಾರದ ನಾಯಕರು 'ನಮ್ಮ ತೆರಿಗೆ ನಮ್ಮ ಹಕ್ಕು' ಎಂಬ ಉದ್ಘೋಷದೊಂದಿಗೆ ಕೇಂದ್ರದ ಮೋದಿ ಸರ್ಕಾರದ ವಿರುದ್ಧ ಇಂದು ಬುಧವಾರ ಪ್ರತಿಭಟನೆ ನಡೆಸಲಿದ್ದಾರೆ.