ರಾಜ್ಯʻನನ್ನ ಮೈತ್ರಿʼಯೋಜನೆಗೆ ನಾಳೆ ಮಂಗಳೂರಿನಲ್ಲಿ ಚಾಲನೆ- ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು: ರಾಜ್ಯದ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿನಿಯರ ಆರೋಗ್ಯ ಸಂರಕ್ಷಣೆಗಾಗಿ ಋತುಸ್ರಾವ ಕಪ್ (ಮೆನ್ಸ್ಟ್ರುಯಲ್ ಕಪ್) ವಿತರಿಸುವ ಮಹತ್ವದ ʻನನ್ನ ಮೈತ್ರಿʼ ಯೋಜನೆಗೆ ನಾಳೆ ಮಂಗಳೂರಿನಲ್ಲಿ ಚಾಲನೆ ದೊರೆಯಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.