ಬಾಲಿವುಡ್ಕ್ರೂಸ್ ಡ್ರಗ್ಸ್ ಪ್ರಕರಣ: ಆರ್ಯನ್ ಖಾನ್ ನ್ಯಾಯಾಂಗ ಬಂಧನ ಅವಧಿ ಅ.30 ರವರೆಗೆ ವಿಸ್ತರಣೆ, ಅನನ್ಯಾಗೆ ತೀವ್ರ ವಿಚಾರಣೆ
ಮುಂಬೈ ತೀರದಲ್ಲಿ ಕ್ರೂಸ್ ಹಡಗಿನಲ್ಲಿ ನಿಷೇಧಿತ ಡ್ರಗ್ಸ್ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಅವರ ನ್ಯಾಯಾಂಗ....