ದೇಶರೂ.45 ಲಕ್ಷ ಲಂಚ ಪಡೆದು ಪರಾರಿಯಾಗಲು ಉಗ್ರನಿಗೆ ನೆರವು: ಐಪಿಎಸ್ ಆಧಿಕಾರಿ ವಿರುದ್ಧ ತನಿಖೆಗೆ ಸಿಎಂ ಯೋಗಿ ಆದೇಶ
ರೂ.45 ಲಕ್ಷ ಲಂಚ ಪಡೆದುಕೊಂಡು ಖಲಿಸ್ತಾನ ಉಗ್ರನೊಬ್ಬ ಜೈಲಿನಿಂದ ಪರಾರಿಯಾಗಲೂ ಸಹಾಯ ಮಾಡಿದ್ದಾರೆಂಬ ಆರೋಪಗಳು ಕೇಳಿ ಬಂದ ಹಿನ್ನಲೆಯಲ್ಲಿ ಐಪಿಎಸ್ ಹಿರಿಯ ಅಧಿಕಾರಿಯೊಬ್ಬರ ವಿರುದ್ದ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ತನಿಖೆಗೆ...