ಪಾಕಿಸ್ತಾನದ ಮೊದಲ ಮಹಿಳಾ ಗಗನಯಾತ್ರಿ ನಮೀರಾ ಸಲೀಂ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಚಂದ್ರಯಾನ2 ಮಿಷನ್ ಮತ್ತು ಚಂದ್ರನ ಮೇಲೆ ಲ್ಯಾಂಡರ್ ಇಳಿಸುವ ಐತಿಹಾಸಿಕ ಪ್ರಯತ್ನವನ್ನು ಶ್ಲಾಘಿಸಿದ್ದಾರೆ.