ಸಿನಿಮಾ ಸುದ್ದಿಹೇಮಂತ್ ಹೆಗಡೆ ನಿರ್ದೇಶನದ ‘ನಮ್ ನಾಣಿ ಮದ್ವೆ ಪ್ರಸಂಗ’ ಚಿತ್ರಕ್ಕೆ ಯು/ಎ ಪ್ರಮಾಣಪತ್ರ
ಹೌಸ್ಫುಲ್ ಮತ್ತು ನಿಂಬೆಹುಳಿ ಸಿನಿಮಾಗಳ ನಿರ್ದೇಶಕ ಹೇಮಂತ್ ಹೆಗಡೆ ಅವರ ಮುಂಬರುವ ಚಿತ್ರ ‘ನಮ್ ನಾಣಿ ಮದ್ವೆ ಪ್ರಸಂಗ’ ಚಿತ್ರದ ಸೆನ್ಸಾರ್ ಪ್ರಕ್ರಿಯೆ ಪೂರ್ಣಗೊಂಡಿದೆ. ಸೆನ್ಸಾರ್ ಮಂಡಳಿಯು ಚಿತ್ರಕ್ಕೆ ಯು/ಎ ಪ್ರಮಾಣಪತ್ರ ನೀಡಿದೆ.