ರಾಜ್ಯಬೆಂಗಳೂರು: 1, 800 ಕೋಟಿ ರು. ವೆಚ್ಚದ ಉಕ್ಕಿನ ಮೇಲ್ಸೇತುವೆಗೆ ಭಾರಿ ವಿರೋಧ!
ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ 6.72 ಕಿ.ಮೀ ಉದ್ದದ ಮೇಲ್ಸೇತುವೆ ನಿರ್ಮಾಣ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ಭಾರಿ ವಿರೋಧ ವ್ಯಕ್ತವಾಗುತ್ತಿದ್ದು, ಮೇಲ್ಸೇತುವೆಯಿಂದ ಬರೊಬ್ಬರಿ 800 ಮರಗಳು ನಾಶವಾಗಲಿವೆ ಎಂಬ ಆರೋಪ ಕೇಳಿಬರುತ್ತಿದೆ.