ರಾಜ್ಯಬೆಂಗಳೂರಿಗರಿಗೆ ಸಿಹಿ ಸುದ್ದಿ! ಇನ್ನೆರಡು ವಾರದಲ್ಲಿ ನಮ್ಮ ಮೆಟ್ರೋ ಪಿಂಕ್ ಲೈನ್ ಆರಂಭ?
ನಮ್ಮ ಮೆಟ್ರೋ ಪಿಂಕ್ ಲೈನ್ ಕಾಮಗಾರಿ ಅಂತಿಮ ಹಂತಕ್ಕೆ ತಲುಪಿದೆ. ಇದಕ್ಕೆ ಪೂರಕವಾಗಿ ಹೊಸ ರೈಲುಗಳ ಚಾಲನೆಗೆ ರೈಲ್ವೆ ಮಂಡಳಿ ಅಧಿಕೃತ ಅನುಮೋದನೆ ನೀಡಿದ್ದು, ಅಕ್ಟೋಬರ್ ಮಧ್ಯಭಾಗದಲ್ಲಿ ಈ ಮಾರ್ಗ ಉದ್ಘಾಟನೆಯಾಗುವ ಸಾಧ್ಯತೆ ದಟ್ಟವಾಗಿದೆ. ಆ ಕುರಿತ ವರದಿ ಇಲ್ಲಿದೆ: