ರಾಜ್ಯಬೆಂಗಳೂರು: ವ್ಯಕ್ತಿಯೊಬ್ಬರ ಸಮಯ ಪ್ರಜ್ಞೆ; ಬಾಲ್ಯ ವಿವಾಹ ತಡೆದ 'ನಮ್ಮ 112', ಹೊಯ್ಸಳ ಸಿಬ್ಬಂದಿ!
ಗುರುವಾರ ಬೊಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ರೂಪೇನ ಅಗ್ರಹಾರದ ಕೋಡಿಚಿಕ್ಕನಹಳ್ಳಿಯಲ್ಲಿ ಬಾಲ್ಯ ವಿವಾಹ ನಡೆಸಲು ಯತ್ನಿಸುತ್ತಿರುವುದನ್ನು ಗಮನಿಸಿದ ವ್ಯಕ್ತಿ ತಕ್ಷಣವೇ ‘ನಮ್ಮ 112’ ಗೆ ಕರೆ ಮಾಡಿ ಮಾಹಿತಿ ನೀಡಿದರು.