ಸಿನಿಮಾ ಸುದ್ದಿNayanthara vs Dhanush: ಕಾಪಿರೈಟ್ ಪ್ರಕರಣದಲ್ಲಿ ನಟಿ ನಯನತಾರಾಗೆ ಹಿನ್ನಡೆ, ಮದ್ರಾಸ್ ಹೈಕೋರ್ಟ್ ಮಹತ್ವದ ತೀರ್ಪು!
ನೆಟ್ ಫ್ಲಿಕ್ಸ್ ಸಂಸ್ಥೆ ನಟ ಧನುಷ್ ಸಲ್ಲಿಸಿದ್ದ ಹಕ್ಕುಸ್ವಾಮ್ಯ ಮೊಕದ್ದಮೆಯನ್ನು ತಿರಸ್ಕರಿಸುವಂತೆ ನೆಟ್ಫ್ಲಿಕ್ಸ್ ಇಂಡಿಯಾ ಮದ್ರಾಸ್ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿತ್ತು.