ಸಿನಿಮಾ ಸುದ್ದಿ'24 ಗಂಟೆಗಳಲ್ಲಿ ವಿಡಿಯೋ ತೆಗೆದು ಹಾಕಿ.. ಇಲ್ಲವಾದಲ್ಲಿ..': Nayanthara ಗೆ ನಟ Dhanush ಲಾಯರ್ ನೋಟಿಸ್!
ವಿವಾದಿತ ವಿಡಿಯೋ ಕುರಿತು ನಟ ಧನುಷ್ 10 ಕೋಟಿ ರೂಗಳ ಪರಿಹಾರ ಕೇಳಿ ನೋಟಿಸ್ ಕಳುಹಿಸಿದ ಬೆನ್ನಲ್ಲೇ ಧನುಷ್ ವಿರುದ್ಧ ಕೆಂಡಾಮಂಡಲರಾಗಿದ್ದ ನಟಿ ನಯನತಾರಾ ಬಹಿರಂಗ ಪತ್ರ ಬರೆದಿದ್ದರು.