ನಯನಾ

'ಕಾಮಿಡಿ ಕಿಲಾಡಿಗಳು' ಖ್ಯಾತಿಯ ನಯನಾ ವಿರುದ್ಧ ಅಟ್ರಾಸಿಟಿ ಪ್ರಕರಣ; ನಟಿ ಬಂಧನ?
ಮೈಸೂರಿನ ಖಾಸಗಿ ಕಾರ್ಯಕ್ರಮದಲ್ಲಿ 'ಕಾಮಿಡಿ ಕಿಲಾಡಿಗಳು' ಖ್ಯಾತಿಯ ನಟಿ ನಯನಾ ದಲಿತ ಸಮುದಾಯದ ವಿರುದ್ಧ ಅವಾಚ್ಯ ಪದ ಬಳಸಿ ನಿಂದಿಸಿದ್ದಾರೆ ಎಂದು ಆರೋಪಿಸಿ ವ್ಯಕ್ತಿಯೊಬ್ಬರು ದೂರು ದಾಖಲಿಸಿದ್ದಾರೆ.

ಹೆಣ್ಣು ಮಗುವಿಗೆ ಜನ್ಮ ನೀಡಿದ ಕಾಮಿಡಿ ಕಿಲಾಡಿ ಖ್ಯಾತಿಯ ನಯನಾ
ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟಿ ನಯನಾ ಅವರು ಕನ್ನಡ ರಾಜ್ಯೋತ್ಸವ ದಿನದಂದೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

ಮಗನೇ, ನಿನಗಿದು ಲಾಸ್ಟ್ ಕಾಲ್, ಹೇಗ್ ಓಡಾಡ್ತೀಯ ನೋಡ್ತೀನಿ: ಆ ನನ್ನ ಮಗನ ಚಪ್ ಚಪ್ಲಿಲಿ ಹೊಡಿಬೇಕು! ಕಾಮಿಡಿ ಕಿಲಾಡಿ ನಯನಾ ಆವಾಜ್!
ಜೀವ ಬೆದರಿಕೆ ಮತ್ತು ನಿಂದನೆ ಆರೋಪದ ಮೇಲೆ ಕಾಮಿಡಿ ಕಿಲಾಡಿ ನಟಿ ನಯನಾ ವಿರುದ್ಧ ದೂರು ದಾಖಲಾಗಿದೆ. ಹಣದ ಹಂಚಿಕೆ ವಿಚಾರಕ್ಕೆ ಬೆದರಿಕೆ ಹಾಕಿರೋ ಆರೋಪ ಮಾಡಲಾಗಿದ್ದುಕಾಮಿಡಿ ಕಿಲಾಡಿ ಗ್ಯಾಂಗ್ಸ್ನಲ್ಲಿ ನಟಿಸಿದ್ದ ಸೋಮಶೇಖರ್ ದೂರು ನೀಡಿದ್ಧಾರೆ.

ಶಿವರಾಜ್ ಕೆಆರ್ ಪೇಟೆ 'ಧಮಾಕ' ಚಿತ್ರದ ಟೀಸರ್
ಶಿವರಾಜ್ ಕೆಆರ್ ಪೇಟೆ ಮತ್ತು ನಯನ ಅಭಿನಯದ ಧಮಾಕ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಲಕ್ಷ್ಮೀ ರಮೇಶ್ ನಿರ್ದೇಶಿಸಿದ್ದಾರೆ.

'ಕಾಮಿಡಿ ಕಿಲಾಡಿ' ನಯನಾ ದಾಂಪತ್ಯ ಜೀವನಕ್ಕೆ, ಶರತ್ ಜೊತೆ ಸಪ್ತಪದಿ
ಜೀ ಟಿವಿಯ ಕಾಮಿಡಿ ಕಿಲಾಡಿ ಶೋ ಮೂಲಕ ಜನಪ್ರಿಯಗೊಂಡಿದ್ದ ಕಾಮಿಡಿ ಕಿಲಾಡಿ ನಯನಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ...

