ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ ಎಂಎಲ್ಸಿ ಲಕ್ಷ್ಮಣ ಸವದಿ, ಉಡುಪಿಯ ನಯನಾ ಗಣೇಶ್ ನೇಮಕಗೊಳಿಸಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಆದೇಶ ಹೊರಡಿಸಿದ್ದಾರೆ.