ನಯನಾ ಮೋಟಮ್ಮ

ಸ್ವಪಕ್ಷದವರಿಂದಲೇ Congress ಶಾಸಕಿ ನಯನಾ ಮೋಟಮ್ಮ ವಿರುದ್ಧ ಬಿ.ಕೆ ಹರಿಪ್ರಸಾದ್ಗೆ ದೂರು
ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ವಿರುದ್ಧ ಸ್ವಪಕ್ಷದವರೇ ರಾಜ್ಯಾಧ್ಯಕ್ಷ ಬಿಕೆ ಹರಿಪ್ರಸಾದ್ ಗೆ ದೂರು ನೀಡಿದ್ದಾರೆ. ನಯನಾ ಮೋಟಮ್ಮ ವಿರುದ್ಧ ಕಾರ್ಯವೈಖರಿ ವಿರುದ್ಧ ಸ್ವತಃ ತಮ್ಮದೇ ಪಕ್ಷದ ಹಿರಿಯ ಮುಖಂಡರು ಮತ್ತು ಕಾರ್ಯಕರ್ತರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

ಅನಾಥ ಮಕ್ಕಳಿಗೆ ಶಿಕ್ಷಣದಲ್ಲಿ ಮೀಸಲಾತಿ: ವಿಧಾನಸಭೆಯಲ್ಲಿ Congress ಶಾಸಕಿ ನಯನಾ ಮೋಟಮ್ಮ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಜಟಾಪಟಿ!
ಅನಾಥ ಮಕ್ಕಳನ್ನು ಎಸ್‌ಸಿ, ಎಸ್‌ಟಿ ಅಥವಾ ಹಿಂದುಳಿದ ವರ್ಗಗಳ ಅಡಿಯಲ್ಲಿ ಸೇರಿಸಲು ತಮ್ಮ ಇಲಾಖೆಯು ಈ ಹಿಂದೆ ಸಮಾಜ ಕಲ್ಯಾಣ ಇಲಾಖೆಯನ್ನು ವಿನಂತಿಸಿತ್ತು. ಆದರೆ ಪ್ರಸ್ತಾವನೆಯನ್ನು ತಿರಸ್ಕರಿಸಲಾಗಿದೆ ಎಂದು ಸಚಿವರು ಹೇಳಿದರು.

ಧರ್ಮಕ್ಕಾಗಿ ಕೇಸರಿ ಶಾಲು ಧರಿಸಿದ್ದೇನೆ; ಕಾಂಗ್ರೆಸ್ಸೋ-ಬಿಜೆಪಿಯೋ ಎಂಬುದಕ್ಕೆ 3 ವರ್ಷ ಕಾಯೋಣ: ಶಾಸಕಿ ನಯನಾ ಮೋಟಮ್ಮ
ಹಿಂದೂವಾಗಿ, ದಲಿತೆಯಾಗಿ ಮೂಡಿಗೆರೆಯಲ್ಲಿ ಜನಿಸಿದ್ದೇನೆ. ಮುಂದೆ ಬಿಜೆಪಿಗೆ ಹೋಗ್ತಿನೊ, ಕಾಂಗ್ರೆಸ್ಸಿನಲ್ಲೇ ಉಳಿತಿನೋ, ಬಿಎಸ್‌ಪಿ ಅಥವಾ ಎಸ್‌ಡಿಪಿಐ ಸೇರುತ್ತೇನೋ ಎಂಬ ಪ್ರಶ್ನೆಗೆ ಮೂರು ವರ್ಷ ಕಾಯೋಣ.

