ವಿದೇಶಇಸ್ರೇಲ್ ಮಹಾ ಬೇಟೆ: ಹಿಜ್ಬುಲ್ಲಾ ಉಗ್ರ ಸಂಘಟನೆಯ ಪ್ರಧಾನ ಕಾರ್ಯದರ್ಶಿ ನಯೀಮ್ ಖಾಸಿಮ್ ಹತ್ಯೆ!
ಇಸ್ರೇಲ್ ನ IDF ಪಡೆ ನಿನ್ನೆ ರಾತ್ರಿ ಬೈರುತ್ನಲ್ಲಿ ನಡೆಸಿದ ವೈಮಾನಿಕ ದಾಳಿಯಲ್ಲಿ ಹಿಜ್ಬೊಲ್ಲಾ ಪ್ರಧಾನ ಕಾರ್ಯದರ್ಶಿ ನಯೀಮ್ ಖಾಸಿಮ್ ನಿನ್ನೆ ರಾತ್ರಿ ಬೈರುತ್ನಲ್ಲಿ ನಡೆದ ದಾಳಿಯಲ್ಲಿ ಹತ್ಯೆಯಾಗಿದ್ದಾರೆ ಎಂದು ಇಸ್ರೇಲಿ ಸೇನೆಯ ವಕ್ತಾರ ಅವಿಚೇ ಅಡ್ರೇ ಟ್ವೀಟ್ ಮಾಡಿದ್ದಾರೆ.