ರಾಜ್ಯನಾಡಿನ ಸಮಸ್ತ ಜನತೆಗೆ ನರಕ ಚತುರ್ಥಿಯ ಶುಭ ಕೋರಿದ ರಾಜಕೀಯ ನಾಯಕರು, ಗಣ್ಯರು
”ನಾಡಿನ ಸಮಸ್ತ ಜನತೆಗೆ ದೀಪಾವಳಿಯ ಸುಸಂದರ್ಭದಲ್ಲಿ ನರಕ ಚತುರ್ದಶಿ ಹಬ್ಬದ ಹೃತ್ಪೂರ್ವಕ ಶುಭಾಶಯಗಳು. ನರಕ ಚತುರ್ದಶಿ ಹಬ್ಬವು ಜನರ ಎಲ್ಲ ದುರಿತಗಳನ್ನು ಪರಿಹರಿಸಿ ಮಂಗಳವನ್ನು ಉಂಟುಮಾಡಲಿ. ಕೋವಿಡ್ ನಿಯಮಗಳ ಪಾಲನೆಯ ಜೊತೆಗೆ ಸುರಕ್ಷಿತವಾಗಿ ಹಬ್ಬವನ್ನು ಆಚರಿಸೋಣ” ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಭಾಶಯ ಕೋರಿದ್ದಾರೆ.