ನರಬಲಿ

ಗುಜರಾತ್: ಭೀಬತ್ಸ ಕೃತ್ಯ, 5 ವರ್ಷದ ಬಾಲಕಿಯ ಕುತ್ತಿಗೆ ಸೀಳಿ, ದೇವಾಲಯಕ್ಕೆ ರಕ್ತ ತರ್ಪಣ!
ಬಾಲಕಿಯ ಕುತ್ತಿಗೆಯಿಂದ ಕೋಡಿಯಂತೆ ಹರಿಯುತ್ತಿದ್ದ ರಕ್ತವನ್ನು ಸಂಗ್ರಹಿಸಿದ್ದು, ತನ್ನ ಮನೆ ಸಮೀಪದ ಚಿಕ್ಕ ದೇವಾಲಯದ ಮೆಟ್ಟಿಲುಗಳಿಗೆ ತರ್ಪಣ ಮಾಡಿದ್ದಾನೆ

ತನ್ನ 'ನಿಗೂಢ' ರೋಗ ಗುಣಪಡಿಸಿಕೊಳ್ಳಲು ಪತ್ನಿಯನ್ನೇ ನರಬಲಿ ಕೊಟ್ಟ ಭೂಪನಿಗೆ ಜೀವಾವಧಿ ಶಿಕ್ಷೆ!
ಉತ್ತರ ಪ್ರದೇಶದ ಕಮಲೇಶ್ ಎಂಬಾತನಿಗೆ ಫೈಲೇರಿಯಾಸಿಸ್ ಎಂಬ ನಿಗೂಢ ರೋಗವಿತ್ತು. ಇದಕ್ಕೆ ವೈದ್ಯರ ಬಳಿ ಚಿಕಿತ್ಸೆ ಪಡೆಯುವ ಬದಲು ಕಮಲೇಶ್ ದೇವರ ಮೊರೆ ಹೋಗಿದ್ದ.

ಸ್ವಂತ ಮಗು ಪಡೆಯಲು ನೆರೆಮನೆಯ ಅಪ್ರಾಪ್ತ ಬಾಲಕಿಯನ್ನು ನರಬಲಿ ನೀಡಿದ ವ್ಯಕ್ತಿ, ಆರೋಪಿ ಬಂಧನ
ಸ್ವಂತ ಮಗುವನ್ನು ಪಡೆಯಲು 'ನರಬಲಿ' ಹೆಸರಲ್ಲಿ ತನ್ನ ನೆರೆಯಮನೆಯ ಅಪ್ರಾಪ್ತ ಬಾಲಕಿಯನ್ನು ಕೊಂದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿಯ ದೇಹವನ್ನು ಗೋಣಿ ಚೀಲದೊಳಗೆ ತುಂಬಲಾಗಿದ್ದು, ಆಕೆಯ ತಲೆ ಸೇರಿದಂತೆ ದೇಹದ ಮೇಲೆಲ್ಲ ಮಾರಣಾಂತಿಕ ಗಾಯದ ಗುರುತುಗಳು ಪತ್ತೆಯಾಗಿವೆ.

'ಗುಪ್ತಾಂಗ ಕತ್ತರಿಸಿ ರಕ್ತ ಸಿಂಪಡಣೆ, ಮಾಂಸ ಬೇಯಿಸಿ ತಿಂದ ಆರೋಪಿಗಳು'; ಆರ್ಥಿಕ ಏಳಿಗೆಗೆ ಕೇರಳದಲ್ಲಿ ನರಬಲಿ, ಬಂಧಿತರಿಗೆ ನ್ಯಾಯಾಂಗ ಬಂಧನ!
ಆರ್ಥಿಕ ಏಳಿಗೆಗೆ ನರಬಲಿ ಕೊಟ್ಟಿದ್ದ ಕೇರಳದ ದಂಪತಿ ಮತ್ತು ಮಂತ್ರವಾದಿಯನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

ನೆಲಮಂಗಲ: ದೋಷ ನಿವಾರಣೆಗೆ ಅಪ್ರಾಪ್ತ ಬಾಲಕಿಯ 'ನರಬಲಿ'ಗೆ ಯತ್ನ, ಮಾಂತ್ರಿಕ ಸೇರಿ ಐವರು ಅರೆಸ್ಟ್
ನೆಲಮಂಗಲ ಗ್ರಾಮೀಣ ಪೊಲೀಸರು ಇಬ್ಬರು ಮಹಿಳೆಯರು ಮತ್ತು ಒಬ್ಬ ಮಾಂತ್ರಿಕ ಸೇರಿದಂತೆ ಐವರ ತಂಡವನ್ನು ಭಾನುವಾರ ಬಂಧಿಸಿದ್ದಾರೆ. ಈ ತಂಡ 10 ವರ್ಷದ ಬಾಲಕಿಯನ್ನು 'ನರಬಲಿ' ನೀಡಲು ಯತ್ನಿಸಿದ್ದಾಗಿ ಹೇಳಲಾಗಿದೆ.

ಮಹಾಮಾರಿ ಕೊರೋನಾ ತಡೆಗೆ 52 ವರ್ಷದ ವ್ಯಕ್ತಿಯ ನರಬಲಿ: ಅರ್ಚಕನ ಬಂಧನ!
ಮಹಾಮಾರಿ ಕೊರೋನಾ ವೈರಸ್ ನಿಯಂತ್ರಣಕ್ಕಾಗಿ ನರಬಲಿ ಪ್ರಕರಣ ಸಂಬಂಧ 70 ವರ್ಷದ ಅರ್ಚಕನನ್ನು ಪೊಲೀಸರು ಬಂಧಿಸಿದ್ದಾರೆ.

ಶಿವಮೊಗ್ಗ: ನಿಧಿ ಆಸೆಗೆ ನರಬಲಿ ನಡೆಸಿದ್ದ ನಾಲ್ವರ ಬಂಧನ
ನಿಧಿಯಾಸೆಗಾಗಿ ನರಬಲಿ ನಿಡಿದ್ದ ನಾಲ್ವರನ್ನು ಶಿಕಾರಿಪುರ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ.

