ದೇಶಉತ್ತರ ಪ್ರದೇಶದಲ್ಲಿ ಐದನೇ ತೋಳ ಸೆರೆ: ಆರನೇ ನರಭಕ್ಷಕನಿಗಾಗಿ ಮುಂದುವರೆದ ಶೋಧ ಕಾರ್ಯಾಚರಣೆ
ಬಹ್ರೈಚ್ ನಲ್ಲಿ ತೋಳಗಳ ಕಾಟ ಮಿತಿ ಮೀರಿದ್ದು. ಐದನೇ ನರಭಕ್ಷಕ ತೋಳವನ್ನು ಹರಬನ್ಸ್ಪುರ ಗ್ರಾಮದ ಸಮೀಪವಿರುವ ಘಾಘ್ರಾ ನದಿಯ ಬಳಿ ಸೆರೆಹಿಡಿಯಲಾಗಿದೆ ಎಂದು ವಿಭಾಗೀಯ ಅರಣ್ಯಾಧಿಕಾರಿ ಅಜಿತ್ ಪ್ರತಾಪ್ ಸಿಂಗ್ ಪಿಟಿಐಗೆ ತಿಳಿಸಿದ್ದಾರೆ.