ದೇಶಸನಾತನ ಧರ್ಮ ರಕ್ಷಣೆಗಾಗಿ 'ನರಸಿಂಹ ವಾರಾಹಿ ಬ್ರಿಗೇಡ್' ಸ್ಥಾಪಿಸಿದ ಡಿಸಿಎಂ ಪವನ್ ಕಲ್ಯಾಣ್!
ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ. ಆದರೆ ನನ್ನ ನಂಬಿಕೆಯಲ್ಲಿ ನಾನು ದೃಢವಾಗಿರುತ್ತೇನೆ. ಸನಾತನ ಧರ್ಮವನ್ನು ಟೀಕಿಸುವವರು ಅಥವಾ ಸಾಮಾಜಿಕ ಮಾಧ್ಯಮಗಳಲ್ಲಿ ಅದರ ಬಗ್ಗೆ ಅಗೌರವದಿಂದ ಮಾತನಾಡುವವರು ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ.