ನರಹರಿ ಜಿರ್ವಾಲ್

ಮಹಾರಾಷ್ಟ್ರದಲ್ಲಿ ಮತ್ತೊಂದು ಕಾಮಕಾಂಡ: ಸಚಿವ ನರಹರಿ ಜಿರ್ವಾಲ್ 'ಅಶ್ಲೀಲ ವಿಡಿಯೋ' ವೈರಲ್!
ಹಿರಿಯ ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (NCP) ನಾಯಕ ಮತ್ತು ಸಚಿವ ನರಹರಿ ಜಿರ್ವಾಲ್ ಅವರ ಆಕ್ಷೇಪಾರ್ಹ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೇಗವಾಗಿ ವೈರಲ್ ಆಗುತ್ತಿದೆ.

'ಮಂತ್ರಾಲಯ'ದ 3ನೇ ಮಹಡಿಯಿಂದ ಜಿಗಿದ ಮಹಾರಾಷ್ಟ್ರ ಡೆಪ್ಯೂಟಿ ಸ್ಪೀಕರ್!

'ಮಂತ್ರಾಲಯ'ದ ಮೂರನೇ ಮಹಡಿಯಿಂದ ಜಿಗಿದ ಮಹಾರಾಷ್ಟ್ರ ಡೆಪ್ಯೂಟಿ ಸ್ಪೀಕರ್!
ಮುಂಬೈನಲ್ಲಿರುವ ಮಹಾರಾಷ್ಟ್ರ ಸರ್ಕಾರದ ಆಡಳಿತ ಕೇಂದ್ರವಾದ ಮಂತ್ರಾಲಯದ ಮೂರನೇ ಮಹಡಿಯಿಂದ ನರಹರಿ ಜಿರ್ವಾಲ್ ಅವರು ಜಿಗಿದಿದ್ದಾರೆ.

