ದೇಶನೀವು ಪೆಂಗ್ವಿನ್ ಸಂಸ್ಥೆಯನ್ನು ನಂಬುತ್ತೀರೋ ಅಥವಾ ನರವಾಣೆ ಅವರನ್ನು ನಂಬುತ್ತೀರೋ?: ವರದಿಗಾರರಿಗೆ ರಾಹುಲ್ ಗಾಂಧಿ ಪ್ರಶ್ನೆ
ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾಣೆ ಅವರ ಆತ್ಮಚರಿತ್ರೆ ಪುಸ್ತಕ ಸಂಸತ್ತಿನಲ್ಲಿ ಆಡಳಿತಾರೂಢ ಬಿಜೆಪಿ ಮತ್ತು ವಿರೋಧ ಪಕ್ಷದ ನಡುವಿನ ರಾಜಕೀಯ ವಿವಾದದ ಕೇಂದ್ರಬಿಂದುವಾಗಿದೆ.