ದೇಶಅಮಾನವೀಯ ಘಟನೆ: ಸರ್ಕಾರಿ ಬಸ್ನಿಂದ 'ನರಿಕ್ಕುರವ' ಕುಟುಂಬವನ್ನು ಬಲವಂತವಾಗಿ ಕೆಳಗಿಳಿಸಿದ ಸಿಬ್ಬಂದಿ, ವಿಡಿಯೋ ವೈರಲ್!
ನರಿಕ್ಕುರವ ಸಮುದಾಯದವರೆಂಬ ಕಾರಣಕ್ಕೆ ತಮಿಳುನಾಡಿನಲ್ಲಿ ರಾಜ್ಯ ಸಾರಿಗೆ ಸಂಸ್ಥೆಯ ಬಸ್ನಿಂದ ಮಗು ಸೇರಿದಂತೆ ಕುಟುಂಬವನ್ನು ಕೆಳಗಿಳಿಸಿರುವ ಅಮಾನವೀಯ ಘಟನೆ ನಾಗರಕೋಯಿಲ್ ನಲ್ಲಿ ನಡೆದಿದೆ.