ನರೆಂದ್ರ ಮೋದಿ

"ಸ್ವತಂತ್ರ ಭಾರತದ ಅತಿದೊಡ್ಡ ಸುಧಾರಣೆ"- GST ಸುಧಾರಣೆ ಶ್ಲಾಘಿಸಿದ ಪ್ರಧಾನಿ ಮೋದಿ
ದೇಶ

"ಸ್ವತಂತ್ರ ಭಾರತದ ಅತಿದೊಡ್ಡ ಸುಧಾರಣೆ"- GST ಸುಧಾರಣೆ ಶ್ಲಾಘಿಸಿದ ಪ್ರಧಾನಿ ಮೋದಿ

ವಿರೋಧ ಪಕ್ಷದ ಕಾಂಗ್ರೆಸ್ ವಿರುದ್ಧವೂ ದಾಳಿ ನಡೆಸಿ, ಅವರು ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ, ದೈನಂದಿನ ಅಗತ್ಯ ವಸ್ತುಗಳು, ಆಹಾರ ಮತ್ತು ಔಷಧ - ಮತ್ತು ಎಲ್ಲದಕ್ಕೂ ತೆರಿಗೆ ವಿಧಿಸಿದರು ಎಂದು ಹೇಳಿದ್ದಾರೆ.

ಭಾರತದ ವಿರುದ್ಧ ಟ್ರಂಪ್ ಗೆ ದ್ವೇಷ; ಮೋದಿ ನೊಬೆಲ್ ಗೆ ಶಿಫಾರಸು ಮಾಡಿದರೆ ಎಲ್ಲವೂ ಸರಿಯಾಗುತ್ತೆ: ಟ್ರಂಪ್ ಮಾಜಿ ಆಪ್ತ!
ದೇಶ

ಭಾರತದ ವಿರುದ್ಧ ಟ್ರಂಪ್ ಗೆ ದ್ವೇಷ; ಮೋದಿ ನೊಬೆಲ್ ಗೆ ಶಿಫಾರಸು ಮಾಡಿದರೆ ಎಲ್ಲವೂ ಸರಿಯಾಗುತ್ತೆ: ಟ್ರಂಪ್ ಮಾಜಿ ಆಪ್ತ!

ಟ್ರಂಪ್ ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದು, ಉಕ್ರೇನ್‌ನಲ್ಲಿ ಮಾಸ್ಕೋ ತನ್ನ ಯುದ್ಧವನ್ನು ಮುಂದುವರಿಸಲು ಭಾರತ ಸಹಾಯ ಮಾಡುತ್ತಿದೆ ಎಂದು ಹೇಳಿದ್ದಾರೆ.

ಮೋದಿ ಸರ್ಕಾರದ ತಪ್ಪು ನಿರ್ವಹಣೆಯ ಪರಿಣಾಮ ಆರ್ಥಿಕತೆ 20 ವರ್ಷ ಹಿಂದಕ್ಕೆ: ಕಾಂಗ್ರೆಸ್
ದೇಶ

ಮೋದಿ ಸರ್ಕಾರದ ತಪ್ಪು ನಿರ್ವಹಣೆಯ ಪರಿಣಾಮ ಆರ್ಥಿಕತೆ 20 ವರ್ಷ ಹಿಂದಕ್ಕೆ: ಕಾಂಗ್ರೆಸ್

ಮೋದಿ ಸರ್ಕಾರದ ತಪ್ಪು ನಿರ್ವಹಣೆಯಿಂದಾಗಿ ಆರ್ಥಿಕತೆ 20 ವರ್ಷ ಹಿಂದಕ್ಕೆ ಹೋಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲೇ 2019 ರ ಚುನಾವಣೆ: ಎನ್ ಡಿಎ ಸಭೆಯಲ್ಲಿ ನಿರ್ಣಯ
ದೇಶ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲೇ 2019 ರ ಚುನಾವಣೆ: ಎನ್ ಡಿಎ ಸಭೆಯಲ್ಲಿ ನಿರ್ಣಯ

ಸುಮಾರು 4 ಗಂಟೆಗಳ ಕಾಲ ನಡೆದ ಸುದೀರ್ಘ ಸಭೆಯಲ್ಲಿ 2019 ರ ಲೋಕಸಭಾ ಚುನಾವಣೆಯನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲೇ ಎದುರಿಸಬೇಕೆಂಬ ನಿರ್ಣವನ್ನು ಅಂಗೀಕರಿಸಲಾಗಿದೆ.

ಗುಜರಾತ್ ಶ್ರೀಕೃಷ್ಣನ ಕರ್ಮ ಭೂಮಿಯಾದರೆ, ಉತ್ತರ ಪ್ರದೇಶ ನನ್ನ ಕರ್ಮಭೂಮಿ: ಮೋದಿ
ದೇಶ

ಗುಜರಾತ್ ಶ್ರೀಕೃಷ್ಣನ ಕರ್ಮ ಭೂಮಿಯಾದರೆ, ಉತ್ತರ ಪ್ರದೇಶ ನನ್ನ ಕರ್ಮಭೂಮಿ: ಮೋದಿ

ಚುನಾವಣೆ ಹಿನ್ನೆಲೆಯಲ್ಲಿ ಸಮಾವೇಶವನ್ನುದ್ದೇಶಿಸಿ ಮಾತನಾಡಿರುವ ಪ್ರಧಾನಿ ತಾವು ಶ್ರೀಕೃಷ್ಣನ ಮಾದರಿಯಲ್ಲಿ ಜನ್ಮ ಭೂಮಿಯ ಹೊರತಾದ ಕರ್ಮಭೂಮಿಯನ್ನು ಆರಿಸಿಕೊಂಡಿರುವುದಾಗಿ ತಿಳಿಸಿದ್ದಾರೆ.

8 ಅಥಿತಿ ಉಪನ್ಯಾಸಕರಿಂದ ಪ್ರಧಾನಿಗೆ ಪತ್ರ, ಸಿದ್ದರಾಮಯ್ಯ ಸರ್ಕಾರದ ವಿರುದ್ಧ ದೂರು
ರಾಜ್ಯ

8 ಅಥಿತಿ ಉಪನ್ಯಾಸಕರಿಂದ ಪ್ರಧಾನಿಗೆ ಪತ್ರ, ಸಿದ್ದರಾಮಯ್ಯ ಸರ್ಕಾರದ ವಿರುದ್ಧ ದೂರು

ರಾಜ್ಯ ಸರ್ಕಾರದ ಪದವಿ ಕಾಲೇಜುಗಳಲ್ಲಿ ಅಥಿತಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿರುವ 8 ಶಿಕ್ಷಕರು ಪ್ರಧಾನಿ ನರೆಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ಸಮಾಜದೆಡೆಗೆ ಆರ್ ಎಸ್ಎಸ್, ಬಿಜೆಪಿ ದೃಷ್ಟಿಕೋನ ದಾದ್ರಿ ಪ್ರಕರಣಕ್ಕೆ ಹೊಣೆ: ಕಾಂಗ್ರೆಸ್
ರಾಜಕೀಯ

ಸಮಾಜದೆಡೆಗೆ ಆರ್ ಎಸ್ಎಸ್, ಬಿಜೆಪಿ ದೃಷ್ಟಿಕೋನ ದಾದ್ರಿ ಪ್ರಕರಣಕ್ಕೆ ಹೊಣೆ: ಕಾಂಗ್ರೆಸ್

ಸಮುದಾಯ ಮತ್ತು ಸಮಾಜದ ಬಗ್ಗೆ ಬಿಜೆಪಿ, ಆರ್.ಎಸ್.ಎಸ್, ಪ್ರಧಾನಿ ನರೆಂದ್ರ ಮೋದಿ ಅವರ ದೃಷ್ಟಿಕೋನ ದಾದ್ರಿ ಪ್ರಕರಣಕ್ಕೆ ಹೊಣೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಅನ್ಯ ರಾಜ್ಯಗಳಿಗಿಂತ ಕರ್ನಾಟಕವೇ ಲೇಸು!
ದೇಶ

ಅನ್ಯ ರಾಜ್ಯಗಳಿಗಿಂತ ಕರ್ನಾಟಕವೇ ಲೇಸು!

ಯಲಹಂಕ ವಾಯುನೆಲೆಯಲ್ಲಿ ಒಟ್ಟು 5 ಬ್ಲಾಕ್‍ಗಳನ್ನು ನಿರ್ಮಿಸಲಾಗಿದೆ. ಆದರೆ ಅಲ್ಲಿ ಭಾಗವಹಿಸಿರುವುದು ಕರ್ನಾಟಕ, ಆಂಧ್ರ ಪ್ರದೇಶ ತೆಲಂಗಾಣ..